ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

          ದಿನಾಂಕ: 19-02-2021 ರಂದು ವಿರಾಜಪೇಟೆ ತಾಲ್ಲೂಕು ಹೊಸಕೋಟೆ ಗ್ರಾಮದ ನಿವಾಸಿ ವಾಸು ಎಂಬುವವರು ಅವರ ತೋಟದಲ್ಲಿ ಕಾಫಿ ಕುಯ್ಯುತ್ತಿರುವಾಗ ಕ‍ಳ್ಳಿರ ಬಾಣೆ ನಿವಾಸಿ ಪ್ರದೇಶ್ ಮತ್ತು ಮತ್ತೊಬ್ಬ ವ್ಯಕ್ತಿ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಕಾಫಿ ಕುಯ್ಯುವ ವಿಚಾರದಲ್ಲಿ ಜಗಳ ಮಾಡಿ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 19-02-2021 ರಂದು ಮಡಿಕೇರಿ ನಗರದ ಅರಣ‍್ಯಭವನದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಬಿ-0046 ರ ಕಾರನ್ನು ಅದರ ಚಾಲಕ ಅಶ್ವತ್‍ ಕುಮಾರ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-09-ಸಿ-7575 ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರುಗಳು ಜಖಂಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 20-02-2021 12:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ