ಅಭಿಪ್ರಾಯ / ಸಲಹೆಗಳು

ಮನೆ ಕಳವಿಗೆ ಪ್ರಯತ್ನ ಪ್ರಕರಣ.

                ವಿರಾಜಪೇಟೆ ತಾಲ್ಲೂಕು ಬೊಳ್ಳುಮಾಡು ಗ್ರಾಮದ ನಿವಾಸಿ ಅಂಗನವಾಡಿ ಕಾರ್ಯಕರ್ತರಾದ ಶ್ರೀಮತಿ ಮಾಯಮ್ಮ ಎಂಬುವವರು ಅವರ ತಾಯಿಯ ಮನೆಯಲ್ಲಿ ಯಾರೂ ಇಲ್ಲದೇ ಇರುವುದರಿಂದ  ದಿನಾಂಕ 10-03-2021 ರಂದು ಮನೆಗೆ ಹೋಗಿ ಸ್ವಚ್ಚಗೊಳಿಸಿ ಬೀಗ ಹಾಕಿಕೊಂಡು ಬಂದಿದ್ದು ನಂತರ ದಿನಾಂಕ 19-03-2021 ರಂದು ವಾಪಾಸ್ಸು ಹೋಗಿ ನೋಡಿದಾಗ ಯಾರೋ ಕಳ್ಳರು ಮನೆಯ ಮೇಲ್ಚಾವಣಿ ಹಂಚನ್ನು ತೆಗೆದು ಬೀರುವಿನ ಬಾಗಿಲನ್ನು ಒಡೆದು ಕಳ್ಳತನ ಮಾಡಲು ಪ್ರಯತ್ನಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 20-03-2021 06:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ