ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 19-05-2022 ರಂದು ಗೋಣಿಕೊಪ್ಪ ನಗರದ ಮುಖ್ಯ ರಸ್ತೆಯಲ್ಲಿ ಕೆಎ-04-ಎಂವೈ-8561 ರ ಕಾರನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎಲ್‌-3740 ರ ಬೈಕ್‌ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ,

ಆಟೋ ರಿಕ್ಷಾ ಅಪಘಾತ, ಚಾಲಕ ದುರ್ಮರಣ.

            ದಿನಾಂಕ: 19-05-2022 ರಂದು ಗೋಣಿಕೊಪ್ಪ ನಗರದ ಹರಿಶ್ಚಂದ್ರಪುರ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎ-8208 ರ ಆಟೋರಿಕ್ಷಾವನ್ನು ಚಾಲಕ ಈಶ್ವರಪ್ಪ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದರಿಂದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಮಗುಚಿಬಿದ್ದ ಪರಿಣಾಮ ಚಾಲಕ ತೀವ್ರ ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ,

 

ಇತ್ತೀಚಿನ ನವೀಕರಣ​ : 20-05-2022 07:41 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080