ಅಭಿಪ್ರಾಯ / ಸಲಹೆಗಳು

ಬಸ್‌ ಅಪಘಾತ, ಚಾಲಕ ಸಾವು.

            ದಿನಾಂಕ: 19-07-2021 ರಂದು ವಿರಾಜಪೇಟೆ ತಾಲ್ಲೂಕು ಮಾಕುಟ್ಟ ರಸ್ತೆಯಲ್ಲಿ ಕೆಎ-40-ಎಫ್-1180 ರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸ್ವಾಮಿ ಎಂಬುವವರು ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ಬಸ್‍ ನಿರ್ವಾಹಕ ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 19-07-2021 ರಂದು ವಿರಾಜಪೇಟೆ ತಾಲ್ಲೂಕು ಕುಂಜಿಲಗೇರಿ ಗ್ರಾಮದ ನಿವಾಸಿ  ಚೇತನ್‍ ಎಂಬುವವರು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‍ಐ ಸಿದ್ದಲಿಂಗ ಬಾನಸೆ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ನವೀಕರಣ​ : 20-07-2021 06:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ