ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 19.08.2021 ರಂದು ವಿರಾಜಪೇಟೆ ತಾಲ್ಲೂಕು ಹುಂಡಿ ಗ್ರಾಮದ ನಿವಾಸಿ ಶಿವಗಿರಿ ಎಂಬುವವರಿಗೆ ಅವರ ಸಹೋದರ ಪವಿತ್ರನ್‌ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್‍ ನಿಯಮ ಉಲ್ಲಂಘನೆ ಪ್ರಕರಣ.

            ದಿನಾಂಕ: 18-08-2021 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಗ್ರಾಮದ ಕೆ.ಆರ್‍.ಸಿ ವೃತ್ತದಲ್ಲಿ ಕೋವಿಡ್‍-19 ಸಂಬಂಧ ನೀಡಲಾಗಿರುವ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಶ್ರೀರಾಮ ಸೇನೆ ಮತ್ತು ಎಸ್‌ಡಿಪಿಐ ಸದಸ್ಯರು ಗುಂಪು ಸೇರಿ ಪ್ರತಿಭಟನೆ ನಡೆಸಿದ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 20-08-2021 12:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ