ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 19-01-2022 ರಂದು ಪೊನ್ನಂಪೇಟೆ ತಾಲ್ಲೂಕು ನಾಥಂಗಾಲ  ಗ್ರಾಮದ ನಿವಾಸಿ  ಶಶಿ ಎಂಬುವವರು  ಅವರ ಮನೆಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಕುಟ್ಟ ಠಾಣೆ ಪಿಎಸ್‌ಐ ಹೆಚ್.ಜೆ  ಚಂದ್ರಪ್ಪ ಮತ್ತು ಸಿಬ್ಬಂದಿಯವರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ದೇವಾಲಯದ ಹಣ ದುರುಪಯೋಗ ಪ್ರಕರಣ

            ವಿರಾಜಪೇಟೆ ತಾಲ್ಲೂಕು ಕದನೂರು ಗ್ರಾಮದ ಶ್ರೀ ಭಗವತಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬೇಬಿ ಚಂಗಪ್ಪ ಮತ್ತು ಕಾರ್ಯದರ್ಶಿಯಾಗಿ ಶ್ಯಾಂ ನಂಜಪ್ಪ ಎಂಬುವವರು 2015 ನೇ ಸಾಲಿನಿಂದ ಕೆಲಸ ಮಾಡಿಕೊಂಡಿದ್ದು ನಂತರ ದ ದಿನಗಳಲ್ಲಿ ಆಡಳಿತ ಮಂಡಳಿಯವರಿಗೆ ತಿಳಿಸದೇ ಬ್ಯಾಂಕ್‌ ಲಾಕರ್‌ ಗಳಲ್ಲಿ ಇಟ್ಟಿದ್ದ ಚಿನ್ನಾಭರಣ ಹಾಗೂ 10 ಲಕ್ಷ ಹಣವನ್ನು ಅವರ ಸ್ವಂತ ಉಪಯೋಗಕ್ಕೆ ದುರುಪಯೋಗಪಡಿಸಿಕೊಂಡಿದ್ದು ಈ ಬಗ್ಗೆ ದಿನಾಂಕ: 19-01-2022 ರಂದು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 19-01-2022 ರಂದು ವಿರಾಜಪೇಟೆ ನಗರದ ರಿಜೆನ್ಸಿ ಲಾಡ್ಜ್‌ ನಲ್ಲಿ ಅಕ್ರಮವಾಗಿ ಇಸ್ಪೀಟ್‌ ಜೂಜಾಟಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ  ನಗರ ಠಾಣೆ ಪಿಎಸ್‌ಐ ಜಗದೀಶ್‌ ಧೂಲಶೆಟ್ಟಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 20-01-2022 05:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080