ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ, ಬೈಕ್‍ ಸವಾರ ಸಾವು.

            ದಿನಾಂಕ: 20-11-2020 ರಂದು ಸೋಮವಾರಪೇಟೆ ಪಟ್ಟಣದ ಬಾಣಾವಾರ ರಸ್ತೆಯ ಕೆ.ಇ.ಬಿ ಜಂಕ್ಷನ್‍ ಬಳಿ ಕೆಎ-12-ಎಸ್-0252 ರ ಬೈಕನ್ನು ಅದರ ಸವಾರ ರಕ್ಷಿತ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಸ್ಕೂಟರ್‍ ಗೆ ಡಿಕ್ಕಿಪಡಿಸಿ ನಂತರ ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿದ್ದರಿಂದ ಗಾಯಗೊಂಡವನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ಮಂಜುನಾಥ್‍ ಎಂಬುವವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 20-11-2020 ರಂದು ಮಡಿಕೇರಿ ತಾಲ್ಲೂಕು ಬೆಟ್ಟಗೇರಿ ಗ್ರಾಮದ ಬಳಿ ಮುಖ್ಯು ರಸ್ತೆಯಲ್ಲಿ ಕೆಎ-02-ಹೆಚ್‍ಎಕ್ಸ್-0803 ಸ್ಕೂಟರನ್ನು ಅದರ ಸವಾರ ಕಾರ್ತಿಕ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಆಟೋ ರಿಕ್ಷಾಕ್ಕೆ ಡಿಕ್ಕಿಪಡಿಸಿ ಬಿದ್ದ ಪರಿಣಾಮ ಸ್ಕೂಟರ್‍ ಸವಾರ ಗಾಯಗೊಂಡಿದ್ದು ಈ ಬಗ್ಗೆ ಆಟೋ ರಿಕ್ಷಾ ಚಾಲಕ ಲಿತನ್‍ ಎಂಬುವವರು ನೀಡಿದ ಪುಕಾರಿ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 21-11-2020 07:18 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ