ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

ದಿನಾಂಕ: 19-10-2020 ರಂದು ವಿರಾಜಪೇಟೆ ತಾಲ್ಲೂಕು ಪೊನ್ನಂಪೇಟೆ ಗ್ರಾಮದ ಶಿವ ಕಾಲೋನಿ ನಿವಾಸಿ ಶ್ರೀಮತಿ ಚೆಲುವಮ್ಮ ಎಂಬುವವರು ಅವರ ಮನೆಯಲ್ಲಿ ಇಟ್ಟಿದ್ದ ರೂ. 24000 ನಗದು ಹಣವನ್ನು ಹುಣಸೂರು ತಾಲ್ಲೂಕು ನಲ್ಲೂರು ಪಾಲ ಗ್ರಾಮದ ನಿವಾಸಿ ಹರೀಶ ಎಂಬುವವರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಆಕಸ್ಮಿಕ ಸಾವು ಪ್ರಕರಣ

ದಿನಾಂಕ: 20-10-2020 ರಂದು ಸೋಮವಾರಪೇಟೆ ತಾಲ್ಲೂಕು ಗರಗಂದೂರು ಗ್ರಾಮದ ನಿವಾಸಿ ರಮೇಶ ಎಂಬುವವರು ಕೆಲಸ ಮಾಡುತ್ತಿದ್ದ ತೋಟದ ಬಳಿ ಹಾರಂಗಿ ಹಿನ್ನೀರಿನಲ್ಲಿ  ಮೀನು ಹಿಡಿಯಲು ಹೋಗಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ

ಇತ್ತೀಚಿನ ನವೀಕರಣ​ : 22-10-2020 04:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ