ಅಭಿಪ್ರಾಯ / ಸಲಹೆಗಳು

ವೃದ್ದ ಮಹಿಳೆಯ ಹತ್ಯೆ ಪ್ರಕರಣ.

           ಮನೆಯಲ್ಲಿದ್ದ ವೃದ್ದ ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ಚಿ‍ನ್ನಾಭರಣ,ನಗದು ಕಳವು ಮಾಡಿಕೊಂಡು ಹೋಗಿರುವ ಘಟನೆ ಮಡಿಕೇರಿ ತಾಲ್ಲೂಕು ಕೆ.ನಿಡುಗಣೆ ಗ್ರಾಮದಲ್ಲಿ ನಡೆದಿದೆ.

          ಮಡಿಕೇರಿ ತಾಲ್ಲೂಕು ಕೆ.ನಿಡುಗಣೆ ಗ್ರಾಮದ ಕ್ಲಬ್‌ ಮಹಿಂದ್ರಾ ರೆಸಾರ್ಟ್‌ ಬಳಿ ಮನೆಯಲ್ಲಿ ಒಬ್ಬರೇ ವಾಸವಿದ್ದ ಶ್ರೀಮತಿ ಲಿಲಿತಾ ಎಂಬುವವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಮನೆಯೊಳಗೆ ಕಪಾಟಿನಲ್ಲಿ ಇಟ್ಟಿದ್ದ ₹. 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹. 50,00 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಗೋಪಾಲಕೃಷ್ಣ ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 23-02-2021 04:34 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ