ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ          

            ದಿನಾಂಕ: 21-08-2021 ರಂದು ಕುಶಾಲನಗರ ಬಳಿ ನಿಸರ್ಗಧಾಮದ ಮುಂಭಾಗದ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಎಸ್-1668 ರ ಸ್ಕೂಟರನ್ನು ಅದರ ಸವಾರ ಶಿವಕುಮಾರ ಎಂಬುವವರು ಅತಿವೇಗ ಮತ್ತುಅಜಾಗರುಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಬಿ7037 ರ ಟಾಟಾ ಏಸ್‌ ವಾಹನದ ಹಿಂಭಾಗಕ್ಕೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 22-08-2021 ರಂದು ಮಡಿಕೇರಿ ತಾಲ್ಲೂಕು ಮರಂದೋಡ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-18-ಎಂ-5307 ರ ಜೀಪನ್ನು ಅದರ ಚಾಲಕ ತಿಮ್ಮಯ್ಯ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆ-45-ವಿ-4283 ರ ಬೈಕ್‌ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರರಿಬ್ಬರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 22-08-2021 ರಂದು ಮಡಿಕೇರಿ ತಾಲ್ಲೂಕು ಹೆರವನಾಡು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-09-ವೈ-7749 ರ ಬೈಕನ್ನು ಅದರ ಸವಾರ ಲೋಕೇಶ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈರಪ್ಪ ಎಂಬುವವರಿಗ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 23-08-2021 04:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ