ಅಭಿಪ್ರಾಯ / ಸಲಹೆಗಳು

ವ್ಯಕ್ತಿ ಆತ್ಮಹತ್ಯೆ

            ದಿನಾಂಕ: 21-11-2020 ರಂದು ವಿರಾಜಪೇಟೆ ತಾಲ್ಲೂಕು ಕರಡ ಗ್ರಾಮದ ನಿವಾಸಿ ಅಮೀರ್‍ ಎಂಬುವವರು ವೈಯಕ್ತಿಕ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಅಸ್ವಸ್ಥಗೊಂಡವರನ್ನು ಚಿಕಿತ್ಸೆ ಆಸ್ಪತ್ರೆಗೆ ದಾಖಲಿಸದರೂ ಸಹಾ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಕಾಣೆ ಪ್ರಕರಣ

            ದಿನಾಂಕ: 22-11-2020 ರಂದು ವಿರಾಜಪೇಟೆ ತಾಲ್ಲೂಕು ಕೋತೂರು ಗ್ರಾಮದ ನಿವಾಸಿ ಹೆಮ್ಮಚ್ಚಿಮನೆ ಗಣೇಶ್‍ ಎಂಬುವವರು ಮನೆಯಿಂದ ಹೊರಗೆ ಹೋಗಿ ಬರುವುದಾಗಿ ಹೇಳಿ ಹೋದವರು ಈ ವರೆಗೂ ವಾಪಾಸ್ಸು ಮನೆಗೆ ಬಾರದೆ ಕಾಣೆಯಾಗಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

            ಸೋಮವಾರಪೇಟೆ ತಾಲ್ಲೂಕು ಯಡವನಾಡು ಗ್ರಾಮದ ನಿವಾಸಿ ರವಿ ಎಂಬುವವರು ಮಾಯಣ್ಣ ಮತ್ತು ಸುನಿಲ್ ಎಂಬುವವರೊಂದಿಗೆ ತೋಟದಲ್ಲಿ ಹೋಗುತ್ತಿರುವಾಗ ಯಾರೋ ಒಬ್ಬ ವ್ಯಕ್ತಿ ತೋಟದೊಳಗಿನಿಂದ ಗುಂಡು ಹಾರಿಸಿದಾಗ ಕಾಲಿಗೆ ಗುಂಡು ತಾಗಿ ಗಾಯಗೊಂಡಿದ್ದು ಈ ಬಗ್ಗೆ ಬಾರನ ಬೋಜಿ ಎಂಬುವವರ ಮೇರೆ ಗುಮಾನಿ ಇರುವುದಾಗಿ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 23-11-2020 03:41 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080