ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 22-02-2022 ರಂದು ಮಡಿಕೇರಿ ತಾಲ್ಲೂಕು ನಾಪೋಕ್ಲು ಚೋನೆಕೆರೆ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎಲ್-4675 ರ ಬೈಕನ್ನು ಸವಾರ ಮಾಯಿನೆ ಮೂಸಾ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದರಿಂದ ಬೈಕ್‍ನಿಂದ ನಿಯಂತ್ರಣ ತಪ್ಪಿ ಸಬಿತ್‍ ಎಂಬುವವರು ಬೈಕ್‍ ನಿಂದ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಲಾಟರಿ ಮಾರಾಟ ಪ್ರಕರಣ

            ದಿನಾಂಕ: 23-02-2022 ರಂದು ವಿರಾಜಪೇಟೆ ತಾಲ್ಲೂಕು ಮಾಕುಟ್ಟ ಕಡೆಯಿಂದ ಕಣ್ಣನ್ ಎಂಬುವವರು  ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್‍ಗಳನ್ನು ಸ್ವಾದೀನದಲ್ಲಿ ಇಟ್ಟುಕೊಂಡು ಮಾರಾಟ ಮಾಡಿಕೊಂಡು ಕೆಎಲ್-58-ಯು-6231  ಸ್ಕೂಟರ್ ನಲ್ಲಿ ಸಾಗಾಟ ಮಾಡುತ್ತಿದ್ದ  ಪ್ರಕರಣವನ್ನು ವಿರಾಜಪೇಟೆ ನಗರ ಠಾಣೆ ಪಿ.ಎಸ್‍.ಐ ಜಗದೀಶ್ ಧೂಲಶೆಟ್ಟಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಕಣ್ಣನ್ ರವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 24-02-2022 04:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080