ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 23-03-2021 ರಂಸು ಸೋಮವಾರಪೇಟೆ ತಾಲ್ಲೂಕು ಬಳಗುಂದ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-18-ಇಬಿ-8833 ರ ಬೈಕನ್ನು ಅದರ ಸವಾರ ಸುಮನ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನವನ್ನು ಹಿಂದಿಕ್ಕುವಾಗ ಕೆಎ-12-ಕ್ಯೂ-5165 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಎರಡೂ ಬೈಕ್‍ ಗಳ ಸವಾರರು ಬಿದ್ದು ಗಾಯಗೊಂಡಿದ್ದು  ಈ ಬಗ್ಗೆ ಸವಾರ ದೇವಯ್ಯ ಎಂಬುವವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 23-03-2021 ರಂದು ವಿರಾಜಪೇಟೆ ತಾಲ್ಲೂಕು ಕಣ್ಣಂಗಾಲ ಗ್ರಾಮದ  ಚಾಮುಂಡಿ ಪೈಸಾರಿ ನಿವಾಸಿ  ಹರೀಶ್ ಎಂಬುವವರು  ಅಂಗನವಾಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಇಟ್ಟುಕೊಂಡುಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ  ಗ್ರಾಮಾಂತರ  ಠಾಣೆ ಪಿಎಸ್‍ಐ ಸಿದ್ದಲಿಂಗ ಬಾನಸೆ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ನವೀಕರಣ​ : 24-03-2021 05:06 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ