ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

          ದಿನಾಂಕ: 23-05-2022 ರಂದು ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಕಾಯಿಮಾನಿ ಗ್ರಾಮದ ನಿವಾಸಿ ಮೊಣ್ಣಪ್ಪ ಎಂಬುವವರು ಅಂಗಡಿ ಮಳಿಗೆಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರು ಮದ್ಯಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ಶ್ರೀಮಂಗಲ ಠಾಣೆ ಪಿಎಸ್‌ಐ ರವಿಶಂಕರ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 23-05-2022 ರಂದು ಕುಶಾಲನಗರ ತಾಲ್ಲೂಕು ಕಾಂಡನಕೊಲ್ಲಿ  ಗ್ರಾಮದ ನಿವಾಸಿ  ಲಕ್ಷ್ಮಣ ಎಂಬುವವರು ಅವರ ಮನೆಯಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸುಂಟಿಕೊಪ್ಪ ಠಾಣೆ ಸಿ.ಹೆಚ್‌.ಸಿ ಸತೀಶ್‌ ಮತ್ತು ಸಿಬ್ಬಂದಿಯವರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

          ದಿನಾಂಕ: 23-05-2022 ರಂದು ಪೊನ್ನಂಪೇಟೆ ತಾಲ್ಲೂಕು ಬೆಸಗೂರು ಗ್ರಾಮದ ನಿವಾಸಿ ಸುರೇಶ್ ಎಂಬುವವರು ಅಂಗಡಿ ಮಳಿಗೆಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರು ಮದ್ಯಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ಪೊನ್ನಂಪೇಟೆ ಠಾಣೆ ಪಿಎಸ್‌ಐ ಡಿ. ಕುಮಾರ್‌  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 23-05-2022 ರಂದು ಸೋಮವಾರಪೇಟೆ ತಾಲ್ಲೂಕು ನಂದಿಗುಂದ ಗ್ರಾಮದ ಶಾಂತವೇರಿ ಜಂಕ್ಷನ್‌ ಬಳಿ ಸುಬ್ರಮಣಿ ಎಂಬುವವರು ಅವರ ಅಂಗಡಿ ಮಳಿಗೆಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ  ಠಾಣೆ ಪಿಎಸ್‌ಐ ಗೋವಿಂದರಾಜು ಮತ್ತು ಸಿಬ್ಬಂದಿಯವರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 23-05-2022 ರಂದು ಕುಶಾಲನಗರ ತಾಲ್ಲೂಕು ಮರೂರು  ಗ್ರಾಮದ ನಿವಾಸಿ  ಸ್ವಾಮಿ  ಎಂಬುವವರು ಅವರ ಮನೆಯ ಮುಂದಿನ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರು ಮದ್ಯಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿ.ಎಸ್‌.ಐ ಚಂದ್ರಶೇಖರ್‌ ಮತ್ತು ಸಿಬ್ಬಂದಿಯವರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 23-05-2022 ರಂದು ಕುಶಾಲನಗರ ತಾಲ್ಲೂಕು ಬಸವನಹಳ್ಳಿ   ಗ್ರಾಮದ ನಿವಾಸಿ  ಸ್ವಾಮಿ  ಎಂಬುವವರು ಅವರ ಮನೆಯಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

          ದಿನಾಂಕ: 23-05-2022 ರಂದು ಪೊನ್ನಂಪೇಟೆ ತಾಲ್ಲೂಕು ಕುಂದ ಗ್ರಾಮದ ನಿವಾಸಿ ಸುಬ್ಬಯ್ಯ  ಎಂಬುವವರು ಅಂಗಡಿ ಮಳಿಗೆಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರು ಮದ್ಯಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ಗೋಣಿಕೊಪ್ಪ ಠಾಣೆ ಪಿಎಸ್‌ಐ ಸುಬ್ಬಯ್ಯ  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 23-05-2022 ರಂದು ವಿರಾಜಪೇಟೆ ತಾಲ್ಲೂಕು ಕಾಕೋಟುಪರಂಬು  ಗ್ರಾಮದ ನಿವಾಸಿ  ಚರ್ಮಣ ಎಂಬುವವರು ಮೂರ್ನಾಡು ರಸ್ತೆ ಜಂಕ್ಷನ್‌ ಬಳಿ  ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ನಗರ ಠಾಣೆ ಎ.ಎಸ್.ಐ ಮಾದಯ್ಯ ಮತ್ತು ಸಿಬ್ಬಂದಿಯವರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ನವೀಕರಣ​ : 25-05-2022 03:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080