ಅಭಿಪ್ರಾಯ / ಸಲಹೆಗಳು

ಅಜಾಗರೂಕತೆಯಿಂದ ವಾಹನ ಚಾಲನೆ ಪ್ರಕರಣ.

            ದಿನಾಂಕ: 23-06-2021 ರಂದು ಶನಿವಾರಸಂತೆಯ ಮುಖ್ಯ ರಸ್ತೆಯಲ್ಲಿ ಕೆಎ-12-ಎ-2230 ರ ಪಿಕ್‌ ಅಪ್‌ ವಾಹನವನ್ನು ಅದವ ಚಾಲಕ ಮೋಹನ್‌ ಕುಮಾರ್‌ ಎಂಬುವವರು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ್ದು, ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಚಾಲಕನು ಮದ್ಯಪಾನ ಮಾಡಿರುವುದು ಹಾಗೂ ಚಾಲನ ಪರವಾನಗಿ ಹೊಂದಿಲ್ಲದೇ ಇದ್ದು, ಹಾಗೂ ವಾಹನದಲ್ಲಿ ನಿಗದಿತ ಉದ್ದಕ್ಕಿಂತ ಹೆಚ್ಚಿನ ಕಬ್ಬಿಣದ ಸರಳು ತುಂಬಿಸಿಕೊಂಡು ಅಜಾಗರೂಕತೆಯಿಂದ ಚಾಲನೆ ಮಾಡಿದ ಬಗ್ಗೆ ಶನಿವಾರಸಂತೆ ಠಾಣೆ ಪೊಲೀಸರು ಚಾಲಕನ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 ಬೈಕ್‌ ಡಿಕ್ಕಿ, ಪಾದಚಾರಿಗೆ ಗಾಯ.

            ದಿನಾಂಕ: 23-06-2021 ರಂದು ಗೋಣಿಕೊಪ್ಪ ನಗರದ ಹರಿಶ್ಚಂದ್ರಪುರ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಯು-1259 ರ ಸ್ಕೂಟರನ್ನು ಅದರ ಸವಾರ ಮಂಜು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಿಂತಿದ್ದ ಐಬುರ್‌ ಆಲಿ ಎಂಬುವವರಿಗತೆ ಡಿಕ್ಕಿಪಡಿಸಿದ ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಗಣಪತಿ ಎಂಬುವವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಕಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 24-06-2021 03:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ