ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 24-04-2022 ರಂದು ಪೊನ್ನಂಪೇಟೆ ತಾಲ್ಲೂಕು ಮುಗುಟಗೇರಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-05-ಪಿ-1074 ರ ಕಾರನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗು ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎಂಬಿ-1082 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ದರ್ಶನ್‌ ಎಂಬುವವರು ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಬಂದೂಕು ಮಾರಾಟಕ್ಕೆ ಯತ್ನ ಪ್ರಕರಣ

            ದಿನಾಂಕ; 24-04-2022 ರಂದು ವಿರಾಜಪೇಟೆ ನಗರದ ಚಿಟ್ಟೆಡೆ ನಿವಾಸಿ ಲತೀಫ್‌ ಎಂಬುವವರು ಅವರ ಜೈನ್‌ ಕಿಡ್ಸ್‌ ಪಾರ್ಕ್‌ ಹೆಸರಿನ ಬಟ್ಟೆ ಅಂಗಡಿಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಒಂದು ಒಂಟಿ ನಳಿಕೆ ಕೋವಿಯನ್ನು ಇಟ್ಟುಕೊಂಡು ಮಾರಾಟ ಮಾಡಲು ಯತ್ನಸುತಿದ್ದ ಪ್ರಕರಣವನ್ನು ಕೊಡಗು ಡಿಸಿಅರ್‌ಬಿ ಅಪರಾಧ ವಿಭಾಗ ಪಿ.ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ನೀಡಿದ ವರದಿ ಮೇರೆ ವಿರಾಜಪೇಟೆ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 25-04-2022 06:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080