ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 24-02-2022 ರಂದು ಪೊನ್ನಂಪೇಟೆಯ ಸಂತ ಅಂತೋಣಿ ಶಾಲೆಯ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-05-ಎಚ್‍ವಿ-2011 ರ ಬೈಕನ್ನು ಸವಾರ ಪೊನ್ನಣ್ಣ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದರಿಂದ ರಸ್ತೆಯಲ್ಲಿ ನಾಡಿ ಅಡ್ಡಬಂದಾಗ ಬೈಕ್‍ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಹಿಂಬದಿ ಸವಾರ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 25-02-2022 ರಂದು ಕುಶಾಲನಗರ ತಾಲ್ಲೂಕು ಅಭ್ಯತ್‍ ಮಂಗಲ ಜ್ಯೋತಿನಗರದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-18-ಪಿ-5269 ರ ಕಾರನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯೊಬ್ಬಳಿಗೆ ಡಿಕ್ಕಿಪಡಿಸಿದ ಪರಿಣಾಮ ಬಾಲಕಿ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 24-02-2021 ರಂದು ರಾತ್ರಿ ವಿರಾಜಪೇಟೆ ತಾಲ್ಲೂಕು ಹೊಸಕೋಟೆ ಗ್ರಾಮದ ನಿವಾಸಿ ಸಮೀವುಲ್ಲಾ ಖಾನ್‍ ಎಂಬುವವರು ಕಾಫಿ ತೋಟಕ್ಕೆ ನೀರು ಹಾಯಿಸಲು ಅಳವಿಡಿಸಿದ್ದ ₹.35,000 ಬೆಲೆಬಾಳುವ 5 ಹೆಚ್‍.ಪಿ ಡೀಸೆಲ್‍ ಮೋಟರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 26-02-2022 06:06 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080