Feedback / Suggestions

ಹಲ್ಲೆ  ಪ್ರಕರಣ

            ದಿನಾಂಕ 25-07-2021 ರಂದು ವಿರಾಜಪೇಟೆ ತಾಲ್ಲೂಕು ಬೇಗೂರು ಗ್ರಾಮದ ನಿವಾಸಿಗಳಾದ ಅಬ್ದುಲ್‌ ರೆಹಮಾನ್‌ , ಜಾಕಿರ್‌, ಅಬ್ದುಲ್‌ ರಜಾಕ್‌ ಇತರರು ಮತ್ತು ಮುಜೀರ್‌, ಅಜೀಜ್‌ ಇತರರು ನಡುವೆ ತೋಟದ ವಿಚಾರದಲ್ಲಿ ಪರಸ್ಪರ ಹಲ್ಲೆ ಮಾಡಿಕೊಂಡು ಗಾಯಪಡಿಸಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ 25-07-2021 ರಂದು ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಬ್ಯಾಡಗೊಟ್ಟ ನಿವಾಸಿ ರಾಜೇಶ್‌ ಎಂಬುವವರಿಗೆ ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Last Updated: 26-07-2021 06:28 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Kodagu District Police
Designed, Developed and Hosted by: Center for e-Governance - Web Portal, Government of Karnataka © 2021, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080