ಅಭಿಪ್ರಾಯ / ಸಲಹೆಗಳು

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 25-11-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡುಮಂಗಳೂರು ಗ್ರಾಮದ  ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರರಕಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‍ಐ ಶಿವಶಂಕರ್‍ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ, ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 26-11-2020 05:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080