ಅಭಿಪ್ರಾಯ / ಸಲಹೆಗಳು

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 26-04-2021 ರಂದು ಮಡಿಕೇರಿ ತಾಲ್ಲೂಕು ನಾಪೋಕ್ಲು ಗ್ರಾಮದಲ್ಲಿ ಪಿ.ಯು ಸ್ಟೋರ್‍  ‍ದಿನಸಿ ಅಂಗಡಿಯಲ್ಲಿ ಮಾಲೀಕರಾದ ಶರೀಫ್ ಎಂಬುವವರು ಸಹಾ  ಸರ್ಕಾರದ ಮಾರ್ಗಸೂಚಿ ಪಾಲಿಸದೆ ಕೋವಿಡ್‍  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಾರ್ವಜನಿಕರು ಮಾಸ್ಕ್‍ ಧರಿಸದೇ , ಸಾಮಾಜಿಕ ಅಂತರ ಕಾಪಾಡಿಕೊಳ‍್ಳದೇ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಿರುವುದು ಕಂಡು ಬಂದ ಮೇರೆ ಕಾನೂನು ಕ್ರಮ ಜರುಗಿಸಲು ನಾಪೋಕ್ಲು ಪಂಚಾಯಿತಿ ಅಧಿಕಾರಿ ನೀಡಿದ ದೂರಿನ  ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 26-04-2021 ರಂದು ಮಡಿಕೇರಿ ತಾಲ್ಲೂಕು ನಾಪೋಕ್ಲು ಗ್ರಾಮದಲ್ಲಿ ಕೂರ್ಗ್ ಸ್ಟೋರ್‍  ‍ದಿನಸಿ ಅಂಗಡಿಯಲ್ಲಿ ಮಾಲೀಕರಾದ ಉನೈಸ್‍ ಎಂಬುವವರು ಸರ್ಕಾರದ ಮಾರ್ಗಸೂಚಿ ಪಾಲಿಸದೆ ಕೋವಿಡ್‍  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ  ಸಾರ್ವಜನಿಕರು ಮಾಸ್ಕ್‍ ಧರಿಸದೇ , ಸಾಮಾಜಿಕ ಅಂತರ ಕಾಪಾಡಿಕೊಳ‍್ಳದೇ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಿರುವುದು ಕಂಡು ಬಂದ ಮೇರೆ ಕಾನೂನು ಕ್ರಮ ಜರುಗಿಸಲು ನಾಪೋಕ್ಲು ಪಂಚಾಯಿತಿ ಅಧಿಕಾರಿ ನೀಡಿದ ದೂರಿನ  ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಗಾಂಜಾ ಮಾರಾಟ ಪ್ರಕರಣ

                ದಿನಾಂಕ: 24-04-2021 ರಂದು ವಿರಾಜಪೇಟೆ ತಾಲ್ಲೂಕು ಆರ್ಜಿ ಗ್ರಾಮದ ಪೆರುಂಬಾಡಿ ಬಳಿ ಕೆಎ-14-ಎಂ-7134 ರ ಕಾರಿನಲ್ಲಿ ಅಕ್ರಮವಾವಾಗಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ವನ್ನು ವಿರಾಜಪೇಟೆ ನಗರ ಠಾಣೆ ಪಿ.ಎಸ್.ಐ ಜಗದೀಶ್‍ ಧೂಲಶೆಟ್ಟಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 27-04-2021 04:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ