ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ  ಪ್ರಕರಣ

                ದಿನಾಂಕ: 27-01-2022 ರಂದು ಕುಶಾಲನಗರ ತಾಲ್ಲೂಕು ಕೂಡುಮಂಗಳೂರು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-06-ಎನ್-6173 ರ ಕಾರನ್ನು ಚಾಲಕ ಮಂಜುನಾಥ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎ-09-ಬಿ-8145 ರ ಲಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರು ಚಾಲಕ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

                ದಿನಾಂಕ: 24-01-2022 ರಂದು ಮಡಿಕೇರಿ ನಗರದ ಪಿ.ಯು ಕಾಲೇಜಿನಲ್ಲಿ ಶಿಕ್ಷಕಿಯಾಗಿರುವ ಚಂದ್ರಿಕಾ ಎಂಬುವವರು ಕೆಲಸ ಮುಗಿಸಿ ವಾಪಸ್ಸು ಮನೆಗೆ ಹೋಗಲು ನಗರದ ಜಿ.ಟಿ ವೃತ್ತ ಬಳಿಯ ಬಸ್‍ ನಿಲ್ದಾಣಕ್ಕೆ ಹೋಗಿದ್ದಾಗ ಅವರ ಬ್ಯಾಗ್‍ ನಲ್ಲಿ ಇಟ್ಟಿದ್ದ ಪರ್ಸನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಪರ್ಸ್‍ ನಲ್ಲಿ ₹. 14,700 ನಗದು ಮತ್ತು 1 ಗ್ರಾಂ ಚಿನ್ನದ ಮೂಗುತಿ ಮತ್ತು ಬ್ಯಾಂಕ್‍ ದಾಖಲಾತಿಗಳು ಇದ್ದು ಈ ಬಗ್ಗೆ ದಿನಾಂಕ: 27-01-2022 ರಂದು ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

               

ಇತ್ತೀಚಿನ ನವೀಕರಣ​ : 28-01-2022 04:34 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080