ಅಭಿಪ್ರಾಯ / ಸಲಹೆಗಳು

ರಸ್ತೆಅಪಘಾತ ಪ್ರಕರಣ

 ದಿನಾಂಕ : 27-07-2021 ರಂದು ಕುಶಾಲನಗರ ಪಟ್ಟಣದ ಜೆಕೆ ಟೈಯರ್ಸ್‌ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಬಿ-8116 ರ ಪಿಕ್‌ ಅಪ್‌ ವಾಹನವನ್ನು ಅದರ ಚಾಲಕ ನಿರ್ಲಕ್ಷತೆಯಿಂದ ಯಾವುದೇ ಸೂಚನೆ ನೀಡದೇ ಏಕಾಏಕಿ ಬಲಕ್ಕೆ ತಿರುಗಿಸಿ ಕೆಎ-12-ಆರ್‌-8924 ರ ಸ್ಕೂಟರ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್‌ ಸವಾರ ಗಾಯಗೊಂಡಿದ್ದು ಈ ಬಗ್ಗೆ ಸವಾರ ಚಂದ್ರಶೇಖರ್‌ ಎಂಬುವವರು ನೀಡಿದ ದೂರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 27-07-2021 ರಂದು ಮಡಿಕೇರಿ ತಾಲ್ಲೂಕು ಕೊಯಿನಾಡು ಗ್ರಾಮದ ಗಾರೆಮುರಿ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-19-ಎಫ್-3462 ರ ಕೆ.ಎಸ್‌.ಆರ್‌.ಟಿ.ಸಿ ಬಸ್ಸನ್ನು ಅದರ ಚಾಲಕ ನಾಗೇಶ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಬಸ್ಸು ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗಕ್ಕೆ ಮಗುಚಿಕೊಂಡಿದ್ದರಿಂದ ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಬಸ್‌ ನಿರ್ವಾಹಕ ಹನೀಫ್‌ ಎಂಬುವವರು ನೀಡಿದ ದೂರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 28-07-2021 05:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ