ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ

ದಿನಾಂಕ 27/08/2021ರಂದು ಹುಸೈನಾರ್‌ ಎನ್ನುವವರು ಅವರ ರಿಕ್ಷಾದಲ್ಲಿ ಕುಶಾಲನಗರದ ಕಡೆಗೆ ಹೋಗುತ್ತಿರುವಾಗ ಗುಡ್ಡೆಹೊಸೂರಿನ ಬಳಿ ಮುಂದೆ ಹೋಗುತ್ತಿದ್ದ ಕಾರನ್ನು ಹಿಂದಿಕ್ಕುವ ಅವಸರದಲ್ಲಿ ಅತಿ ವೇಗ ಮತ್ತು ಆಜಾಗರೂಕತೆಯಿಂದ ರಿಕ್ಷಾವನ್ನು ಚಾಲಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಹುಸೈನಾರ್‌ರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆ ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 27/08/2021ರಂದು ಗೋಣಿಕೊಪ್ಪದ ಆರ್.ಚೇತನ್‌ ಎಂಬವರು ಅವರ ಸಂಬಂಧಿಕರೊಂದಿಗೆ ಹೇಮಂತ್‌ ಎಂಬವರ ಗೂಡ್ಸ್‌ ವಾಹನದಲ್ಲಿ ಬಾಳೆಲೆಯಿಂದ ಗೋಣಿಕೊಪ್ಪಕ್ಕೆ ಮರಳಿ ಬರುತ್ತಿರುವಾಗ ಕಿರುಗೂರು ಬಳಿ ಚಾಲಕ ಹೇಮಂತ್‌ರವರು ಗೂಡ್ಸ್‌ ವಾಹನವನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿದ ಪರಿಣಾಮ ಗೂಡ್ಸ್‌ ವಾಹನವು ರಸ್ತೆಯಲ್ಲಿ ಮಗುಚಿಕೊಂಡು ವಾಹನದಲ್ಲಿದ್ದವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಬೆದರಿಕೆ ಪ್ರಕರಣ

ದಿನಾಂಕ 27/08/2021ರಂದು ವಿರಾಜಪೇಟೆಯ ನಿಶಾ ಎನ್ನುವವರು ಅವಸ ಸ್ಕೂಟರಿನಲ್ಲಿ ಮನೆಗೆ ಹೋಗುತ್ತಿರುವಾಗ ಸರ್ವೋದಯ ಕಾಲೇಜು ಬಳಿ ಅಮ್ಮತ್ತಿಯ ಕಿಶೋರ್‌ ಮತ್ತು ಶೋಭಾ ಎನ್ನುವವರು ಮಾರುತಿ ಓಮ್ನಿ ವ್ಯಾನಿನಲ್ಲಿ ಬಂದು ನಿಶಾರವರನ್ನು ಅಡ್ಡಗಟ್ಟಿ ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 28-08-2021 04:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ