ಅಭಿಪ್ರಾಯ / ಸಲಹೆಗಳು

ಆನ್‍ ಲೈನ್‍ ವಂಚನೆ ಪ್ರಕರಣ

            ದಿನಾಂಕ: 19-12-2022 ರಂದು ಮಡಿಕೇರಿ ನಗರದ ನಿವಾಸಿ ಪಂಚಮ್‍ ಪೊನ್ನಣ್ಣ ಎಂಬುವವರ ಮೊಬೈಲ್‍ ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ7897806883 ನಂಬರ್ ನಿಂದ ವಾಟ್ಸಪ್‍ ಮೂಲಕ ಒಂದು ಲಿಂಕ್‍ ಕಳುಹಿಸಿ ಅದರ ಮೂಲಕ ಟಾಸ್ಕ್‍ ಕಳುಹಿಸಿ ಹೆಚ್ಚು ಹಣ ಹೂಡಿಕೆ ಮಾಡಿ ವ್ಯಾಪಾರ ಮಾಡುವಂತೆ ತಿಳಿಸಿ ವಿವಿಧ ಬ್ಯಾಂಕ್‍ ಖಾತೆಗಳಿದ ಒಟ್ಟು ₹. 1,94,200 ಹಣವನ್ನು ಆನ್‍ಲೈನ್‍ ಮೂಲಕ ಜಮಾ ಮಾಡಿಸಿಕೊಂಡು ಹಣ ವಾಪಾಸ್ಸು ನೀಡದೆ ವಂಚನೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್‍ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 27-03-2022 ರಂದು ಕುಶಾಲನಗರ ತಾಲ್ಲೂಕು ನಂಜರಾಯಪಟ್ಟಣ ಗ್ರಾಮದ ಬಾಳೆಗುಂಡಿ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-02-ಹೆಚ್‍ಡಬ್ಲ್ಯೂ-2609 ರ ಬೈಕನ್ನು ಸವಾರ ಧನಂಜಯ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜೇನುಕುರುಬರ ಆಸು ಮತ್ತು ಬೈಕ್‍ ಸವಾರ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹುಲಿ ದಾಳಿಗೆ ಸಿಲುಕಿ ಕಾರ್ಮಿಕ ಸಾವು.

            ದಿನಾಂಕ: 28-03-2022 ರಂದು ವಿರಾಜಪೇಟೆ ತಾಲ್ಲೂಕು ರುದ್ರಗುಪ್ಪೆ ಗ್ರಾಮದ ಕೆ. ಅಯ್ಯಪ್ಪ ಎಂಬುವವರ ತೋಟದಲ್ಲಿ ಕಾಳುಮೆಣಸು ಕುಯ್ಯುವ ಕೆಲಸ ಮಾಡುತ್ತಿದ್ದ ಕಾರ್ಮಿಕ ಗಣೇಶ @ಪುಟ್ಟ ಎಂಬುವವರು ಹುಲಿ ದಾಳಿಗೆ ಒಳಗಾಗಿ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 30-03-2022 01:48 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080