ಅಭಿಪ್ರಾಯ / ಸಲಹೆಗಳು

ಬೈಕ್‍ ಕಳವು ಪ್ರಕರಣ

                ದಿನಾಂಕ: 28-04-2021 ರಂದು ವಿರಾಜಪೇಟೆ ತಾಲ್ಲೂಕು ರುದ್ರಗುಪ್ಪೆ ನಿವಾಸಿ ಗ್ರಾಮ ಸಹಾಯಕರಾದ ಬಿದ್ದಪ್ಪ ಎಂಬುವವರು ವಿರಾಜಪೇಟೆ ಕಂದಾಇಲಾಖೆ ಕಛೇರಿಯ ಬಳಿ ನಿಲ್ಲಿಸಿದ್ದ ಅವರ ಬೈಕ್‍ ನಂ ಕೆ-51-ಹೆಚ್‍ಇ-5041 ನ್ನು ಯಾರೋ ಕಳ‍್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಕಾಣೆ ಪ್ರಕರಣ

                ದಿನಾಂಕ: 27-04-2021 ರಂದು ಕುಶಾನಗರದ ಬಸವನಹಳ್ಳಿ ಗ್ರಾಮದ ನಿವಾಸಿ ಜಯಪ್ರಕಾಶ್‍ ಎಂಬುವವರು ಅಂಚೆ ಇಲಾಖೆ ಉದ್ಯೋಗಿಯಾಗಿದ್ದು ಎಂದಿನಂತೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಗೆ ಹೋದವರು ಕಚೇರಿಗೂ ಹೋಗದೇ ವಾಪಾಸ್ಸು ಮನೆಗೂ ಬಾರದೇ ಕಾಣೆಯಾಗಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 29-04-2021 04:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ