ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 28-04-2022 ರಂದು ಕುಶಾಲನಗರ ತಾಲ್ಲೂಕು ಕೂಡ್ಲೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಬಿ-3519 ರ ಟಿಪ್ಪರ್‌ ಲಾರಿಯನ್ನು ಚಾಲಕ ರೋಹಿತ್‌ ಎಂಬುವವರು ಮುಂದೆ ಹೋಗುತ್ತಿದ್ದ ಕೆಎ-12-ಎಂಎ-0766 ರ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಹಿಂದಿಕ್ಕುವಾಗ ಕಾರಿಗೆ ಡಿಕ್ಕಿಯಾಗಿ, ಕಾರು ಕೆಎ-12-ಯು-0425 ರ ಸ್ಕೂಟರ್‌ಗೆ ಡಿಕ್ಕಿಯಾದ ಪರಿಣಾಮ ಸ್ಕೂಟರ್‌ ಸವಾರಿಬ್ಬರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 29-04-2022 12:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080