ಅಭಿಪ್ರಾಯ / ಸಲಹೆಗಳು

ರಸ್ತೆಅಪಘಾತ ಪ್ರಕರಣ

            ದಿನಾಂಕ: 22-07-2021 ರಂದು ಮಡಿಕೇರಿ ತಾಲ್ಲೂಕು ಬಾವಲಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಆರ್‌-0597      ರ ಬೈಕನ್ನು ಅದರ ಸವಾರ ಕುಪ್ಪೇಗೌಡ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಬಿ-7950 ರ ಆಟೋ ರಿಕ್ಷಾಕ್ಕೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಮಿರನ್‌ಕುಮಾರ್‌ ಎಂಬುವವರು ದಿನಾಂಕ: 28-07-2021 ರಂದು ನೀಡಿದ ದೂರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆಅಪಘಾತ ಪ್ರಕರಣ

            ದಿನಾಂಕ: 28-07-2021 ರಂದು ಪೊನ್ನಂಪೇಟೆ ತಾಲ್ಲೂಕು ಬೆಳ್ಳೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎಂಎ-9004 ರ ಜೀಪನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-03-ಎಂಕೆ-8266 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರು ಚಾಲಕ ಪ್ರಕಾಶ್‌ ಮತ್ತು ಅವರ ಪತ್ನಿ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 29-07-2021 05:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ