ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

            ದಿನಾಂಕ: 27-12-2021 ರಂದು ಪೊನ್ನಂಪೇಟೆ ತಾಲ್ಲೂಕು ಮಂಚಳ್ಳಿ ಗ್ರಾಮದ ಅಂಛೆ ಕಛೇರಿಗೆ ಅಳವಡಿಸಿದ್ದ ಸೋಲಾರ್‌ ಪ್ಯಾನೆಲನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಇದರ ಮೌಲ್ಯ ₹. 5000 ಆಗಬಹುದಾಗಿ ದಿನಾಂಕ: 29-12-2021 ರಂದು ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕಳವು ಪ್ರಕರಣ

            ಪೊನ್ನಂಪೇಟೆ ತಾಲ್ಲೂಕು ಕುಟ್ಟಂದಿ ಗ್ರಾಮದ ನಿವಾಸಿ ಬೆಳ್ಳಿಯಪ್ಪ ಎಂಬುವವರು ಅವರ ಮನೆಯಬಳಿಯ ಶೇಡ್‍ ನಲ್ಲಿ 30 ಚೀಲ ರಸಗೊಬ್ಬರವನ್ನು ಇಟ್ಟಿದ್ದರು. ದಿನಾಂಕ: 21-11-2021 ರಂದು ಬೆಂಗಳೂರಿಗೆ ಹೋಗಿ ವಾಪಾಸ್ಸು ದಿನಾಂಕ 15-12-2021 ರಂದು ಬಂದ ನೋಡಿದಾಗ ₹.30,000 ಮೌಲ್ಯದ ರಸಗೊಬ್ಬರವನ್ನು ಯಾರೊ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು. ಕುಟ್ಟಂದಿ ಗ್ರಾಮದ ನಿವಾಸಿಗಳಾದ ಮಣಿ ವಿಠಲ, ರಂಜಿ ಚಂಗಪ್ಪ ಎಂಬುವವರ ಮೇಲೆ ಅನುಮಾನ ಇರುವ ಬಗ್ಗೆ ದಿನಾಂಕ  29-12-2021 ರಂದು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 30-12-2021 03:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080