ಅಭಿಪ್ರಾಯ / ಸಲಹೆಗಳು

ಅಕ್ರಮ ಮರಳು ಸಾಗಾಟ ಪ್ರಕರಣ

                ದಿನಾಂಕ: 30-03-2021 ರಂದು ವಿರಾಜಪೇಟೆ ತಾಲ್ಲೂಕು ಚಾಮಿಯಾಲ ಗ್ರಾಮದ ಬಳಿ ಕೆಎ-12-ಎ-4724 ರ ಪಿಕ್‍ ಅಪ್‍ ವಾಹನದಲ್ಲಿ ಅಕ್ರಮವಾಗಿ ಮರಳು ಕಕಳವು ಮಾಡಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‍ಐ ಮೋಹನ್‍ರಾಜು ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ: 30-03-2021 ರಂದು ಪೊನ್ನಂಪೇಟೆ ನ್ಯಾಯಾಲಯ ಕಟ್ಟಡದ ಆವರಣದಲ್ಲಿ ಶ್ರೀಮತಿ ಭಾರತಿ , ಮದನ್‍ ,ಮತ್ತು ಜ್ಯೋತಿ , ರಫೀಕ್‍ ಎಂಬುವವರು ವೈಯಕ್ತಿಕ ಕಾರಣಕ್ಕೆ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿಕೊಂಡಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 01-04-2021 03:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ