ಅಭಿಪ್ರಾಯ / ಸಲಹೆಗಳು

ಅಕ್ರಮ ಜೂಜಾಟ ಪ್ರಕರಣ

                ದಿನಾಂಕ: 30-05-2021 ರಂದು ಮಡಿಕೇರಿ ನಗರದ  ಪುಟಾಣಿ ನಗರದ  ಭಾಸ್ಕರ್‌ ಎಂಬುವವರ ಮನೆಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‌ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಮಡಿಕೇರಿ ನಗರ ಠಾಣೆ ಹೆಚ್‌.ಸಿ ದಿನೇಶ್‌ ಕೆ.ಕೆ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ನೀಡಿದ ವರದಿ ಮೇರೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

                ದಿನಾಂಕ: 30-05-2021 ರಂದು ಮಡಿಕೇರಿ ನಗರದ  ಮುತ್ತಪ್ಪ ದೇವಾಲಯದ ಹಿಂಭಾಗ\ದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‌ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಮಡಿಕೇರಿ ನಗರ ಠಾಣೆ ಹೆಚ್‌.ಸಿ ಶ್ರೀನಿವಾಸ್‌  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ನೀಡಿದ ವರದಿ ಮೇರೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

                ದಿನಾಂಕ: 30-05-2021 ರಂದು ಸೋಮವಾರಪೇಟೆ ತಾಲ್ಲೂಕು ಹೆಬ್ಬಾಲೆ ಗ್ರಾಮದ ಸಿದ್ದಲಿಂಗಪುರ ರಸ್ತೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 29-05-2021 ರಂದು ಸೋಮವಾರಪೇಟೆ ಪಟ್ಟಣದ ಎಂ.ಡಿ ಬ್ಲಾಕ್‌ ನಿವಾಸಿ ಪ್ರಿನ್ಸ್‌ ಎಂಬುವವರ ಮನೆಗೆ ಒಬ್ಬ ಹುಡುಗ ಮನೆಯೊಳಗೆ ಹೋಗಿ ಮನೆಯ ಹಾಲ್‌ ನಲ್ಲಿ ಇಟ್ಟಿದ್ದ ₹.  50,000 ಬೆಲೆಬಾಳುವ ಆಪಲ್‌ ಐಫೋನ್‌ ಮೊಬೈಲ್‌ ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಪಕ್ಕದ ಮನೆಯ ಸಿ.ಸಿ ಟಿವಿ ಪರಿಶೀಲಿಸಿ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 31-05-2021 01:10 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ