ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 30-12-2021 ರಂದು ಪೊನ್ನಂಪೇಟೆ ತಾಲ್ಲೂಕು ಕೈಕೇರಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎ-6114 ರ ಶಾಲಾ ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಬಿ-7905 ರ ಆಟೋ ರಿಕ್ಷಾಕ್ಕೆ ಡಿಕ್ಕಿಪಡಿಸಿದ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು  ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 30-12-2021 ರಂದು ಪೊನ್ನಂಪೇಟೆ ತಾಲ್ಲೂಕು ಭದ್ರಗೊಳ ಗ್ರಾಮದ ನಿವಾಸಿ ಹರೀಶ್‌ ಎಂಬುವವರಿಗೆ ಅತ್ತೂರು ಗ್ರಾಮದ ನಿವಾಸಿ ಮುನಿಯಪ್ಪ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 31-12-2021 05:48 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080