ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 03-07-2021 ರಂದು ಸೋಮವಾರಪೇಟೆ ತಾಲ್ಲೂಕು ಮಸಗೋಡು ಗ್ರಾಮದ ನಿವಾಸಿ ದಿನೇಶ್‌ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಮಧು ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ದಿನಾಂಕ: 09-07-2021 ರಂದು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೈಕ್‌ ಕಳವು ಪ್ರಕರಣ

            ದಿನಾಂಕ: 09-07-2021 ರಂದು ಪೊನ್ನಂಪೇಟೆ ತಾಲ್ಲೂಕು ಮತ್ತೂರು ಗ್ರಾಮದ ನಿವಾಸಿ ರಚನ್‌ ಎಂಬುವವರು ಕೆಲಸ ಮಾಡುವ ಗೋಣಿಕೊಪ್ಪ ನಗರದಲ್ಲಿರುವ ಚಿಕನ್‌ ಅಂಗಡಿಯ ಮುಂದೆ ನಿಲ್ಲಿಸಿದ್ದ ಕೆಎ-12-ಎಸ್‌-2857 ರ ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 10-07-2021 06:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ