ಅಭಿಪ್ರಾಯ / ಸಲಹೆಗಳು

ಪಿಕ್ಅಪ್ ಸ್ಕೂಟರ್ ನಡುವೆ ಅಪಘಾತ:

ದಿನಾಂಕ 22-7-2021 ರಂದು ಲೋಕೇಶ್, ಒಂಟಿಪಾಳ್ಯ, ಹುಣಸೂರು ರವರು ತಮ್ಮ ಪಿಕ್ಅಪ್ ವಾಹನದಲ್ಲಿ ತರಕಾರಿಗಳನ್ನು ತುಂಬಿಸಿಕೊಂಡು ಕೆ.ಆರ್.ಪೇಟೆಯಿಂದ ಹುಣಸೂರು ಪಿರಿಯಾಪಟ್ಣ ಮಾರ್ಗವಾಗಿ ಕೇರಳದ ಕಡೆಗೆ ಹೋಗುತ್ತಿದ್ದಾಗ ಸಮಯ ರಾತ್ರಿ 10-30 ಗಂಟೆ ಸಮಯದಲ್ಲಿ ಕುಶಾಲನಗರದ ಬೈಚನಳ್ಳಿ ಮಾರಿಯಮ್ಮ ದೇವಾಲಯದ ಬಳಿ ರಸ್ತೆಯಲ್ಲಿ ಏಕಾಏಕಿಯಾಗಿ ಬಂದ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳು ಜಖಂಗೊಂಡು ಲೋಕೇಶ್ ಹಾಗು ಸ್ಕೂಟರ್ ಸವಾರ ಧನುಷ್ ಎಂಬವರು ಗಾಯಗೊಂಡಿದ್ದು ಈ ಸಂಬಂಧ ಕುಶಾಲನಗರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ನವೀಕರಣ​ : 24-07-2021 10:46 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ