ಅಭಿಪ್ರಾಯ / ಸಲಹೆಗಳು

ಮೋಟಾರ್ ಸೈಕಲಿಗೆ ಕಾರು ಡಿಕ್ಕಿ

ದಿನಾಂಕ 13-10-2021 ರಂದು ಬಿ.ಎಸ್. ಕುಶಾಲಪ್ಪ ಎಂಬವರು ಆರ್ಮಿ ಕ್ಯಾಂಟಿನ್ ನಲ್ಲಿ ಕೆಲಸಕ್ಕೆ ತಮ್ಮ ಬಾಪ್ತು ಮೋಟಾರ್ ಸೈಕಲಿನಲ್ಲಿ ಮಡಿಕೇರಿಗೆ ಬರುತ್ತಿರುವಾಗ್ಗೆ ನಗರದ ಕಾಮಧೇನು ಪೆಟ್ರೋಲ್ ಬಂಕ್ ಬಳಿ ಮಡಿಕೇರಿ ನಗರದ ಕಡೆಯಿಂದ ಬರುತ್ತಿದ್ದ ಕಾರೊಂದು ಡಿಕ್ಕಿಯಾಗಿದ್ದು, ಪರಿಣಾಮ ಬೈಕ್ ಸವಾರ ಕುಶಾಲಪ್ಪನವರಿಗೆ ಗಾಯಗಳಾಗಿದ್ದು, ಈ ಸಂಬಂಧ ಮಡಿಕೇರಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಸಹಕಾರ ಸಂಘದ ಹಣ ದುರುಪಯೋಗ.

ಡಿ.ಬಿ. ಚಂಗಪ್ಪ, ಸುಂಟಿಕೊಪ್ಪ, ಕೊಡಗು ಜಿಲ್ಲಿ ಇವರು ಸುಂಟಿಕೊಪ್ಪ ಪ್ರಾಥಮಿಕ   ಕೃಷಿ ಪತ್ತಿನ ಸಹಕಾರ ಸಂಘದಲ್ಲಿ  ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿಕೊಂಡಿದ್ದು  ಸದರಿ ಸಂಘದಲ್ಲಿ ಮಾರಾಟ ಗುಮಾಸ್ತರಾಗಿ ಕೆಲಸ ಮಾಡುತ್ತಿರುವ ಬಿ.ಎಂ. ಶಾಂತರಾಜು ಎಂಬವರು ನಗದು ಗುಮಾಸ್ತನಾಗಿ ಕರ್ತವ್ಯ ನಿರ್ವವಹಿಸುತ್ತಿದ್ದು ಈ ಸಮಯದಲ್ಲಿ ಸಂಘಕ್ಕೆ 2019ನೇ ಸಾಲಿನಿಂದ 2021ನೇ ಸಾಲಿನವರೆಗೆ ರೂ.13,82,654/- ಗಳನ್ನು ದುರುಪಯೋಗಪಡಿಸಿರುವ ಬಗ್ಗೆ ನೀಡಿದ ದೂರಿನ ಮೇರೆಗೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.  

ಇತ್ತೀಚಿನ ನವೀಕರಣ​ : 14-10-2021 01:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080