ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ, ಮಹಿಳೆ ಸಾವು

            ದಿನಾಂಕ: 08-02-2021 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಮತೆ ಚಮಗಡಹಳ್ಳಿ ರಸ್ತೆಯ ತಿರುಮೂಲೆ ಎಸ್ಟೇಟ್‍ ಬಳಿ ತಿರುವು ರಸ್ತೆಯಲ್ಲಿ ಕೆಎ-12-ಆರ್‍-6030 ರ ಬೈಕನ್ನ ಸವಾರ ವಿಷ್ಣು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಹಿಂಬದಿ ಕುಳಿತಿದ್ದ ಲೀಲಾ ಎಂಬುವವರು ಬೈಕ್‍ ನಿಂದ ರಸ್ತೆಗೆ ಬಿದ್ದು ಗಾಯಗೊಂಡವರನ್ನು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿರುತ್ತಾರೆ. ಈ ಬಗ್ಗೆ ಮೃತರ ಪತಿ ರಾಜು ಎಂಬುವವರು ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 09-02-2021 04:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ