ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

ದಿನಾಂಕ 15/09/2021ರಂದು ಗೋಣಿಕೊಪ್ಪ ಬಳಿಯ ಚೆನ್ನಂಗಿ ನಿವಾಸಿ ಹೊನ್ನ ಎಂಬಾತನು ನಗರದ ಉಮಾಮಹೇಶ್ವರಿ ದೇವಸ್ಥಾನದ ಬಳಿ ಇರುವ ವಿವಿಟಿ ಕಟ್ಟಡ ನಿರ್ಮಾಣ ಸಂಸ್ಥೆಯ ಸ್ಥಳದ ರಸ್ತೆ ಬದಿಯಲ್ಲಿ ಮದ್ಯಪಾನ ಮಾಡಿ ಮಲಗಿದ್ದು ಅಲ್ಲಿಗೆ ಒಂದು ಟಿಪ್ಪರ್‌ ಲಾರಿಯನ್ನು ಅದರ ಚಾಲಕ ವಿಪಿನ್‌ ಎಂಬಾತನು ಅಜಾಗರೂಕತೆಯಿಂದ ಚಾಲಿಸಿಕೊಂಡು ರಸ್ತೆ ಬದಿ ಮಲಗಿದ್ದ ಹೊನ್ನನ ಕಾಲಿನ ಮೇಲೆ ಲಾರಿ ಹರಿಸಿದ ಪರಿಣಾಮ ಹೊನ್ನನ ಕಾಲಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 16-09-2021 03:48 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ