ಅಭಿಪ್ರಾಯ / ಸಲಹೆಗಳು

ಮನೆ ಕಳ್ಳತನ

ಮಡಿಕೇರಿ ನಗರದ ಕನಕದಾಸ ರಸ್ತೆಯ ಹಿಂದೂಸ್ಥಾನ್‌ ಶಾಲೆಯ ಬಳಿಯ ನಿವಾಸಿ ಪ್ರಶಾಂತ್‌ ಕುಮಾರ್‌ ಎಂಬವರು ದಿನಾಂಕ 15/10/2021ರಂದು ಅವರ ತಾಯಿಯ ಚಿಕಿತ್ಸೆಗಾಗಿ ಮೈಸೂರಿಗೆ ತೆರಳಿ ಅಲ್ಲಿ ಅವರ ಅಕ್ಕ ಸರಸ್ವತಿರವರ ಮನೆಯಲ್ಲಿ ತಂಗಿದ್ದು ದಿನಾಂಕ 16/10/2021ರಂದು ಪ್ರಶಾಂತ್‌ ಕುಮಾರ್‌ರವರ ಮನೆಯ ಮೇಲಂತಸ್ತಿನಲ್ಲಿರುವ ಇಮ್ರಾನ್‌ ಎಂಬವರು ಪ್ರಶಾಂತ್‌ರವರ ಅಕ್ಕ ಪ್ರೇಮಲತರವರಿಗೆ ಕರೆ ಮಾಡಿ ಪ್ರಶಾಂತ್‌ರವರ ಮನೆಯ ಬಾಗಿಲು ತೆರೆದುಕೊಂಡಿರುವುದಾಗಿ ತಿಳಿಸಿದ ಮೇರೆಗೆ ಪ್ರಶಾಂತ್‌ರವರು ಮಡಿಕೇರಿಯ ಮನೆಗೆ ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಮುಂಧಿನ ಬೀಗ ಒಡೆದು ಒಳ ಪ್ರವೇಶಿಸಿ ಮನೆಯೊಳಗಿದ್ದ ಆಲ್ಮೆರಾದ ಬೀಗ ಒಡೆದು ಒಳಗಿದ್ದ ಒಟ್ಟು ರೂ.1,48,000/- ಮೌಲ್ಯದ ನಗದು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.  

ಇತ್ತೀಚಿನ ನವೀಕರಣ​ : 17-10-2021 11:31 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080