ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ

ದಿನಾಂಕ 19/02/2022ರಂದು ಕುಶಾಲನಗರ ಬಳಿಯ ಅಳಿಲುಗುಪ್ಪೆ ಬಳಿಯ ಲವಿನ್‌ ಎಂಬವರು ಅವರ ಬೈಕಿನಲ್ಲಿ ಅರಶಿಣಗುಪ್ಪೆ ಕಡೆಗೆ ಹೋಗುತ್ತಿರುವಾಗ ಹೆಬ್ಬಾಲೆ ಬಳಿ ಎದುರಿನಿಂದ ಒಂದು ಲಾರಿಯನ್ನು ಅದರ ಚಾಲಕ ಲಾರಿಯನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಲವಿನ್‌ರವರ ಬೈಕಿಗೆ ಡಿಕ್ಕಿಪಡಿಸಿದ ಪರಿಣಾಮ ಲವಿನ್‌ರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಮನುಷ್ಯ ಕಾಣೆ ಪ್ರಕರಣ

ಕುಶಾಲನಗರ ಬಳಿಯ ಕೂಡುಮಂಗಳೂರು ನಿವಾಸಿ ರಂಗ ಎಂಬವರು ದಿನಾಂಕ 17/02/2022ರಂದು ಅನಾರೋಗ್ಯದ ನಿಮಿತ್ತ ಕುಶಾಲನಗರದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ದಿನಾಂಕ 18/02/2022ರಿಂದ ಆಸ್ಪತ್ರೆಯಿಂದ ಎಲ್ಲಿಗೋ ಹೋಗಿ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.   

ಇತ್ತೀಚಿನ ನವೀಕರಣ​ : 20-02-2022 11:15 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080