ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

ದಿನಾಂಕ 24/07/2021ರಂದು ಮಡಿಕೇರಿ ನಗರದ ಆಜಾದ್‌ ನಗರದ ನಿವಾಸಿ ನೌಷಾದ್‌ ಎಂಬವರು ಮನೆಯಿಂದ ಮಾರುಕಟ್ಟೆ ಬಳಿಗೆ ನಡೆದುಕೊಂಡು ಹೋಗುತ್ತಿರುವಾಗ ದಾರಿಯಲ್ಲಿ ಮಡಿಕೇರಿ ನಗರದ ಪವನ್‌ ಮತ್ತು ದರ್ಶನ್‌ ಎಂಬವರುಗಳು ಹಳೆ ವೈಷಮ್ಯದಿಂದ ಜಗಳವಾಡಿ ಕೈ ಹಾಗೂ ಕಬ್ಬಿಣದ ರಾಡಿನಿಂದ ಹೊಡೆದು ನೌಷಾದ್‌ರವರ ಮೇಲೆ ಹಲ್ಲೆ ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ರಸ್ತೆ ಅಪಘಾತ

ದಿನಾಂಕ 24/07/2021ರಂದು ವಿರಾಜಪೇಟೆ ನಗರದ ಮೊಗರಗಲ್ಲಿ ನಿವಾಸಿ ಮಣಿ ಎಂಬವರು ಅವರ ಪರಿಚಯದ ಪೆರುಮಾಳ್‌ ಎಂಬವರ ಸ್ಕೂಟರಿನಲ್ಲಿ ವಿರಾಜಪೇಟೆ ನಗರದ ಸೆರೆನಿಟಿ ಹಾಲ್‌ ಕಡೆಗೆ ಹೋಗುತ್ತಿರುವಾಗ ಪೆರುಮಾಳ್‌ರವರು ಸ್ಕೂಟರನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿದ ಪರಿಣಾಮ ಮಣಿರವರು ಸ್ಕೂಟರಿನಿಂದ ಆಯತಪ್ಪಿ ಕೆಳಗೆ ಬಿದ್ದು ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 25-07-2021 01:41 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ