ಅಭಿಪ್ರಾಯ / ಸಲಹೆಗಳು

 ರಸ್ತೆ ಅಪಘಾತ

ದಿನಾಂಕ 24/09/2021ರಂದು ಮಡಿಕೇರಿ ಬಳಿಯ ಬಲಮುರಿ ಗ್ರಾಮದ ನಿವಾಸಿ ಸರಸು ಎಂಬವರು ವಿರಾಜಪೇಟೆಯಲ್ಲಿರು ಅವರ ತಂಗಿಯ ಪತಿ ಮಹದೇವ್‌ ಎಂಬವರೊಂದಿಗೆ ಕಣ್ಣು ಪರೀಕ್ಸೆಗೆಂದು ಆಸ್ಪತ್ರೆಗೆ ಹೋಗುತ್ತಿರುವಾಗ ವಿರಾಜಪೇಟೆ ನಗರದ ಕುರಿ ಮಾಂಸದ ಅಂಗಡಿಯ ಬಳಿ ಎದುರಿನಿಂದ ಒಂದು ಸ್ಕೂಟರನ್ನು ಅದರ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಕೊಂಡು ಬಂದು ಸರಸುರವರಿಗೆ ಡಿಕ್ಕಿಪಡಿಸಿದ ಪರಿಣಾಮ ಸರಸುರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಮಹಿಳೆ ಮತ್ತು ಮಕ್ಕಳು ಕಾಣೆ ಪ್ರಕರಣ

ದಿನಾಂಕ 22/08/2021ರಂದು ಗೋಣಿಕೊಪ್ಪ ಬಳಿಯ ಕೊಂಗಣ ಗ್ರಾಮದ ನಿವಾಸಿ ಪಣಿ ಎರವರ ಪಾಲ ಎಂಬವರು ತೋಟದಿಂದ ಕೆಲಸ ಮುಗಿಸಿ ಮನೆಗೆ ಬಂದಾಗ ಮನೆಯಲ್ಲಿದ್ದ ಅವರ ಪತ್ನಿ ಪಣಿ ಎರವರ ಚಣ್ಣಿ ಮತ್ತು ಇಬ್ಬರು ಮಕ್ಕಳು ಮನೆಯಲ್ಲಿ ಇಲ್ಲದೇ ಇದ್ದು ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 25-09-2021 12:28 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080