ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

ದಿನಾಂಕ 28/03/2021ರಂದು ಹುದಿಕೇರಿ ಬಳಿಯ ಬೆಳ್ಳೂರು ಗ್ರಾಮದ ಹೆಮ್ಮಾಡು ನಿವಾಸಿ ಹೆಚ್‌.ಎಸ್.ಕೃಷ್ಣಪ್ಪ ಎಂಬವರು ಹೆಮ್ಮಾಡು ಪೈಸಾರಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಧನು ಹಾಗೂ ಇತರ ಗ್ರಾಮಸ್ಥರೊಂದಿಗೆ ಬೋರ್‌ವೆಲ್‌ ಕೊರೆಸುತ್ತಿದ್ದಾಗ ಅಲ್ಲಿಗೆ ಬಂದ ನೂರೇರ ಮನೋಹರ ಮತ್ತು ಇತರ ಒಂಬತ್ತು ಜನರು ಬೋರ್‌ವೆಲ್‌ ಕೊರೆಸುವ ವಿಚಾರದಲ್ಲಿ ಜಗಳವಾಡಿ ಹೆಚ್‌.ಎಸ್.ಧನು, ಅಂಬಿಕಾ, ಕೃಷ್ಣಪ್ಪ ಮುಂತಾದವರ ಮೇಲೆ ಕೈಯಿಂದ ಮತ್ತು ದೊಣ್ಣೆಯಿಂದ ಹೊಡೆದು ಹಲ್ಲೆ ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 29-03-2021 03:56 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ