ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ

ದಿನಾಂಕ 29/01/2022ರಂದು ಮೈಸೂರಿನ ಮಧುಸೂಧನ್‌ ಎಂಬವರು ಲಾರಿಯಲ್ಲಿ ಮದ್ಯವನ್ನು ತುಂಬಿಸಿಕೊಂಡು ನಂಜನಗೂಡಿನಿಂದ ಉಡುಪಿಗೆ ಹೋಗುತ್ತಿರುವಾಗ ಮಡಿಕೇರಿ ಬಳಿಯ ಜೋಡುಪಾಲ ಎಂಬಲ್ಲಿ ಲಾರಿಯನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿದ ಪರಿಣಾಮ ಲಾರಿ ಚಾಲಕ ಮಧುಸೂಧನ್‌ರವರ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿಕೊಂಡಿದ್ದು ಲಾರಿಯಲ್ಲಿದ್ದ ಸುಮಾರು ರೂ. 10ಲಕ್ಷ ಮೌಲ್ಯದ ಮದ್ಯದ ಬಾಟಲಿಗಳು ಒಡೆದು ನಷ್ಟವುಂಟಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 29/01/2022ರಂದು ವಿರಾಜಪೇಟೆ ಬಳಿಯ ಪೆರುಂಬಾಡಿ ನಿವಾಸಿ ಬಿ.ಜಿ.ಸುಮಾ ಎಂಬವರು ಶಾಂಪೂ ಖರೀದಿಸಲೆಂದು ಅಂಗಡಿಗೆ ಹೋಗಿದ್ದಾಗ ದಾರಿಯಲ್ಲಿ ಅಪ್ಪಣ್ಣ ಎಂಬವರು ಕ್ಷುಲ್ಲಕ ಕಾರಣಕ್ಕೆ ಸುಮಾರೊಂದಿಗೆ ಜಗಳವಾಡಿ ದೊಣ್ಣೆಯಿಂದ ಹೊಡೆದು ಹಲ್ಲೆ ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.  

ಇತ್ತೀಚಿನ ನವೀಕರಣ​ : 30-01-2022 10:59 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080