ಅಭಿಪ್ರಾಯ / ಸಲಹೆಗಳು

ಕೋವಿಡ್‌ – 19 ನಿಯಮ ಉಲ್ಲಂಘನೆ ಪ್ರಕರಣ

ದಿನಾಂಕ 29/05/2021ರಂದು ವಿರಾಜಪೇಟೆ ತಾಲೂಕಿನ ಗ್ರೇಡ್‌ – 2 ತಹಸೀಲ್ದಾರ್‌ ಪ್ರದೀಪ್‌ ಕುಮಾರ್‌ರವರು ಕರ್ತವ್ಯದಲ್ಲಿರುವಾಗ ದೊರೆತ ಮಾಹಿತಿಯ ಮೇರೆಗೆ ಕೋವಿಡ್‌ – 19 ನಿಯಂತ್ರಣಕ್ಕಾಗಿ ನೇಮಿಸಿದ ತಂಡದೊಂದಿಗೆ ವಿರಾಜಪೇಟೆ ನಗರದ ಸುಂಕದಕಟ್ಟೆಯಲ್ಲಿರುವ ಮಕ್ಕಾ ಮಸೀದಿಗೆ ಭೇಟಿ ನೀಡಿದಾಗ ಅಲ್ಲಿ ಸುಮಾರು ಏಳು ಜನರು ಮಸೀದಿಯ ಮುಂದಿನ ಬಾಗಿಲನ್ನು ಮುಚ್ಚಿ ಕೋವಿಡ್‌ – 19 ರ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಮಾಸ್ಕ್‌ ಧರಿಸದೆ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಗುಂಪು ಸೇರಿದ್ದು ಕೋವಿಡ್‌ – 19ರ ನಿಯಮಗಳನ್ನು ಉಲ್ಲಂಘಿಸಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 30-05-2021 10:38 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ