ಅಭಿಪ್ರಾಯ / ಸಲಹೆಗಳು

ಪಾದಚಾರಿ ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ

ದಿನಾಂಕ 20-5-2022 ರಂದು ರಾತ್ರಿ 20.30 ಗಂಟೆ ಸಮಯದಲ್ಲಿ ಕೂಡಿಗೆ ಗ್ರಾಮದ ನಿವಾಸಿ ಅಬ್ದುಲ್ ರೆಹಮಾನ್ ಎಂಬವರ ತಾಯಿ ಜುಬೇದಾ ರವರು ಕುಶಾಲನಗರ ಕಡೆಯಿಂದ ತಮ್ಮ ಮನೆಯ ಕಡೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ  ಗೋಂದಿಬಸವನಳ್ಳಿ ಗ್ರಾಮದ ಸುಜೀತ್, ಆಟೋ ಚಾಲಕ, ತನ್ನ ಆಟೋವನ್ನು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿಕೊಂಡು ಬಂದು ಜುಬೇದಾರವರಿಗೆ ಡಿಕ್ಕಿಪಡಿಸಿದ ಪರಿಣಾಮ ಜುಬೇದಾರವರು ಗಾಯಗೊಂಡು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಕುಶಾಲನಗರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿದ್ಯುತ್ ಸ್ಪರ್ಶದಿಂದ ವ್ಯಕ್ತಿ ದುರ್ಮರಣ

ನಾಪೋಕ್ಲು ಠಾಣಾ ವ್ಯಾಪ್ತಿಯ ಮರಂದೋಡ ಗ್ರಾಮದ ನಿವಾಸಿ ಶ್ರೀಮತಿ ಎ.ಆರ್.ಸೀತಮ್ಮ ಎಂಬವರ ಗಂಡ  ರುದ್ರಪ್ಪ ಎಂಬವರು ದಿನಾಂಕ 21-5-2022 ರಂದು ಮರಂದೋಡ ಗ್ರಾಮದಲ್ಲಿ ಮರವೇರಿ ವಿದ್ಯುತ್ ತಂತಿಗೆ ತಗುಲಿರುವ ಮರದ ಕೊಂಬೆಗಳನ್ನು ಕಡಿಯುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಗೊಂಡು ಮರದಿಂದ ಕೆಳಗೆ ಬಿದ್ದು ಸಾವನಪ್ಪಿದ್ದು, ಈ ಸಂಬಂಧ ಮೃತರ ಪತ್ನಿ ಶ್ರೀಮತಿ ಎ.ಆರ್. ಸೀತಮ್ಮನವರು ನೀಡಿದ ದೂರಿನ ಮೇರೆಗೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 22-05-2022 11:21 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080