ಅಭಿಪ್ರಾಯ / ಸಲಹೆಗಳು

ಮನೆ ಕಳವು, ಪ್ರಕರಣ ದಾಖಲು

ವಿರಾಜಪೇಟೆ ನಗರ ಠಾಣಾ ಸರಹದ್ದಿನ ಆರ್ಜಿ ಗ್ರಾಮದ ಕರ್ತಚ್ಚೀರ ರಾಯ್‌ ಅಯ್ಯಪ್ಪ ಎಂಬವರ ಲೈನು ಮನೆಯಲ್ಲಿ ವಾಸವಾಗಿರುವ ಅಸ್ಸಾಂ ಮೂಲಕ ಮೊರಿಯಂ ಬೇಗಂ ಎಂಬವರು ಮನೆಯಲ್ಲಿ ಇಲ್ಲದೆ ಇರುವ ಸಮಯದಲ್ಲಿ ಯಾರೋ ಕಳ್ಳರು ಮನೆಗೆ ನುಗ್ಗಿ ಅಂದಾಜು ರೂ.10,750/- ಬೆಲೆ ಬಾಳುವ  ಬಟ್ಟೆ, ಬ್ಯಾಗ್‌, ಮೊಬೈಲ್‌ ಮತ್ತು ಸಿಲ್ವರ್‌ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ನೀಡಿ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 ಬೈಕಿಗೆ ಜೀಪು ಡಿಕ್ಕಿ

ದಿನಾಂಕ 25-9-2021 ರಂದು ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕ್ಲಬ್‌ ಮಹೀಂದ್ರ ರೆಸಾರ್ಟ್ನಲ್ಲಿ  ಕೆಲಸ ಮಾಡಿಕೊಂಡಿರುವ ಬಿ.ಡಿ. ಚೆಂಗಪ್ಪನವರು ತನ್ನ ಮೋಟಾರು ಸೈಕಲಿನಲ್ಲಿ ರೆಸಾರ್ಟಿನಿಂದ ಹೊರಗೆ ಬರುತ್ತಿದ್ದಾಗ  ಜನಾರ್ಧನ ಎಂಬವರು ತಮ್ಮ ಬಾಪ್ತು ಜೀಪನ್ನು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಚೆಂಗಪ್ಪನವರು ಚಲಾಯಿಸುತ್ತಿದ್ದ ಮೋಟಾರ್‌ ಸೈಕಲಿಗೆ ಡಿಕ್ಕಿಪಡಿಸಿದ ಪರಿಣಾಮ ಚಂಗಪ್ಪನವರು ಗಾಯಗೊಂಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 26-09-2021 11:38 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080