Feedback / Suggestions

ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ನೇಮಕಾತಿ ಸಂಬಂಧ ಮಾಹಿತಿ

 

      2021-22ನೇ ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್/ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 21-05-2021 ರಿಂದ 25-6-2021ರವರೆಗೆ ನಿಗದಿಪಡಿಸಲಾಗಿದ್ದು ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ವಿಧ್ಯಾರ್ಹತೆ ಹೊಂದಿದ ಅರ್ಹ ಅಭ್ಯರ್ಥಿಗಳು ದಿನಾಂಕ 25-05-2021 ರಿಂದ ದಿನಾಂಕ 26-06-2021ರ  ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

         ಹೆಚ್ಚಿನ ವಿವರಗಳಿಗೆ ಹಾಗೂ ಅಧಿಸೂಚನೆಗಾಗಿ ರಾಜ್ಯ ಪೊಲೀಸ್ ಅಧಿಕೃತ ವೆಬ್ ಸೈಟ್                https://recruitment.ksp.gov.in;  www.ksp.gov.in  ನ್ನು ಅವಲೋಕಿಸಬಹುದಾಗಿದೆ.

Last Updated: 26-05-2021 03:42 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Kodagu District Police
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080