ಅಭಿಪ್ರಾಯ / ಸಲಹೆಗಳು

ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ನೇಮಕಾತಿ ಸಂಬಂಧ ಮಾಹಿತಿ

      2021-22ನೇ ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್/ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 21-05-2021 ರಿಂದ 25-6-2021ರವರೆಗೆ ನಿಗದಿಪಡಿಸಲಾಗಿದ್ದು ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ವಿಧ್ಯಾರ್ಹತೆ ಹೊಂದಿದ ಅರ್ಹ ಅಭ್ಯರ್ಥಿಗಳು ದಿನಾಂಕ 25-05-2021 ರಿಂದ ದಿನಾಂಕ 26-06-2021ರ  ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

         ಹೆಚ್ಚಿನ ವಿವರಗಳಿಗೆ ಹಾಗೂ ಅಧಿಸೂಚನೆಗಾಗಿ ರಾಜ್ಯ ಪೊಲೀಸ್ ಅಧಿಕೃತ ವೆಬ್ ಸೈಟ್                https://recruitment.ksp.gov.inwww.ksp.gov.in  ನ್ನು ಅವಲೋಕಿಸಬಹುದಾಗಿದೆ.

ಇತ್ತೀಚಿನ ನವೀಕರಣ​ : 26-05-2021 03:42 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ