ಅಭಿಪ್ರಾಯ / ಸಲಹೆಗಳು

ಕಾರ್ಯಕ್ರಮಗಳು

ಕೊಡಗು ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ದಾಖಲಾಗಿದ್ದ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾ ಸೇರಿದಂತೆ ಇನ್ನಿತರ ಒಟ್ಟು 21 ಕೆ.ಜಿ ಯಷ್ಟು ಮಾದಕ ವಸ್ತುಗಳನ್ನು ನಿಗದಿತ ಮಾರ್ಗಸೂಚಿಯನುಸಾರ ಹಾಸನ ನಗರದ VV Incin Solutions Pvt. Ltd ಸಂಸ್ಥೆಯ ಘಟಕದಲ್ಲಿ ಸ್ಥಾಪಿಸಲಾಗಿರುವ ಕುಲುಮೆಯಲ್ಲಿ ಅಂತರಾಷ್ತ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋದಿ ದಿನವಾದ  ದಿನಾಂಕ ೨೬/೦೬/೨೦೨೧ರಂದು ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿ ಸಮ್ಮುಖದಲ್ಲಿ ನಾಶಪಡಿಸಲಾಯಿತು.

 

ಇತ್ತೀಚಿನ ನವೀಕರಣ​ : 01-07-2021 04:38 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ